ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ. ಒಂದು ವಾರ ಸತತ ಸುರಿದ ಮಳೆ, ಪ್ರವಾಹದಿಂದ 8 ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿನ ಉದ್ದು, ಹೆಸರು, ಸೋಯಾಬೀನ್, ತೊಗರಿ...
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...
ಬೀದರ್ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ.
ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...
ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ...
ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂಬ ಮಾತು ಸುಳ್ಳಾಗಿದೆ. ಸುದ್ದಿಯಲ್ಲಿ ನಿಖರತೆ, ಸ್ಪಷ್ಟತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕೆ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವ ಹಾಗೂ ಮಹತ್ವವನ್ನು ಕಾಪಾಡಿಕೊಂಡಿದೆ ಎಂದು ಕಲಬುರಗಿ...