ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ.
ಹೂವು ಬೆಳೆ ನಡುವೆ ಗಾಂಜಾ...
ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ) ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನೆರವೇರಿತು.
ಕಾರ್ಖಾನೆಗೆ ಶೇ.69ರಷ್ಟು ಮತದಾನವಾಗಿದೆ. ಒಟ್ಟು 4,452 ರೈತ ಮತದಾರರು...
ಬೀದರ್ ನಗರದಲ್ಲಿ ಹೆಚ್ಚುತ್ತಿರುವ ರಸ್ತೆಗುಂಡಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಪದೇ ಪದೇ ವಿಫಲವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ರಸ್ತೆ ಗುಂಡಿಗಳಿಗೆ ಹೂವು ಸುರಿಸಿ,...
ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು...
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಬೇಕೆಂಬ ಮಹತ್ವದ ಉದ್ದೇಶದಿಂದ ಬಹುಜನ ಜನಸಂಪರ್ಕ ಕಾರ್ಯಾಲಯ ತೆರೆದಿರುವುದು ಶ್ಲಾಘನೀಯವಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಹೇಳಿದರು.
ಔರಾದ್ ಪಟ್ಟಣದಲ್ಲಿ ಶುಕ್ರವಾರ ಬಹುಜನ ಜನಸಂಪರ್ಕ...