ಬೀದರ್‌ | ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭ್ರಷ್ಟಾಚಾರ; ತನಿಖೆಗೆ ಆಗ್ರಹ

ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ಸಮಗ್ರ ತನಿಖೆಗೆ ಆಗ್ರಹಿಸಿ ಆರೋಗ್ಯ ಸಚಿವರಿಗೆ ಮನವಿ ಬೀದರ್ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ತನಿಖೆ ನಡೆಸಿ ಹಾಗೂ ಮಾಹಿತಿ ಅಧಿನಿಯಮದಲ್ಲಿ ಎಂ.ಎಲ್.ಎಚ್.ಪಿ....

ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳಿವೆಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು...

ಬೀದರ್ | ‘ಕೆಕೆಆರ್‌ಡಿಬಿ’ಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಬಸವಣ್ಣನವರ ʼಕಾಯಕವೇ ಕೈಲಾಸʼ ಮಾತಿನಂತೆ ಪ್ರತಿಯೊಬ್ಬರು ಶ್ರಮದಿಂದ ದುಡಿಯಬೇಕು ಬೀದರನವರು ಕರ್ನಾಟಕದಲ್ಲಿಯೇ ಪ್ರಾಮಾಣಿಕತೆ ಮತ್ತು ನಿಷ್ಠಾವಂತರಾಗಿ ಕೆಲಸ ನಿರ್ವಹಿಸುವಲ್ಲಿ ಹೆಸರುವಾಸಿ ಬೀದರ ಜಿಲ್ಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಪದವಿ ಪಡೆದ ನಂತರ ಉದ್ಯೋಗಕ್ಕಾಗಿ ಬೇರೆ ಬೇರೆ ಕಡೆ...

ಬೀದರ್‌ | ದೇವರಾಜ ಅರಸು ನಾಡಿನ ಶ್ರೇಷ್ಠ ರಾಜಕಾರಣಿ: ಶಾಸಕ ಶರಣು ಸಲಗರ

ದೇವರಾಜ ಅರಸು ಈ ನೆಲದ ಹಿಂದುಳಿದ ಮಕ್ಕಳ ಬದುಕು ರೂಪಿಸಿದ ಧೀಮಂತ ನಾಯಕರು. ಬುದ್ದಿಜಿವಿಗಳ ಒಡನಾಟದಿಂದ ಪ್ರಭುತ್ವಕ್ಕೆ ಜನರ ನಾಡಿ ಮಿಡಿತ ಅರಿಯಲು ಸಾಧ್ಯ. ರಾಜ್ಯದ ಇತಿಹಾದಲ್ಲಿ ಡಿ.ದೇವರಾಜ ಅರಸು ಅವರ ಹೆಸರು ಅಜರಾಮರವಾಗಿದೆ. ಅವರು...

ಬೀದರ್ ಉಸ್ತುವಾರಿ ಖಂಡ್ರೆ ಹೆಗಲಿಗೆ; ಮುಂದಿವೆ ಸವಾಲುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ನಿರೀಕ್ಷೆಯಂತೆ ಬಹುತೇಕ ಜಿಲ್ಲೆಗಳಿಗೆ ಆಯಾ ಜಿಲ್ಲೆಯ ಸಚಿವರ ಹೆಗಲಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆಯಾಗಿದೆ. ಬೀದರ್‌ ಜಿಲ್ಲೆಯ...

ಜನಪ್ರಿಯ

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

Tag: ಬೀದರ್ ಉಸ್ತುವಾರಿ

Download Eedina App Android / iOS

X