ದೇಶಕ್ಕೆ ರಾಜಪ್ರಭುತ್ವಕ್ಕಿಂತ ಪ್ರಜಾಪ್ರಭುತ್ವದ ಅವಶ್ಯಕತೆಯಿದೆ ಎಂದು ತಿಳಿದ ಡಾ.ಅಂಬೇಡ್ಕರ್ ಅವರು ಬಹುತ್ವ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಸಂವಿಧಾನ ಎಂಬ ವಿಷಯ ಮೇಲೆಯೇ ʼಭಾಗ್ಯವಿದಾತʼ ಕೃತಿ ಬೆಳಕು ಚೆಲ್ಲುತ್ತದೆ ಎಂದು ಸಾಹಿತಿ ಡಾ.ಧನರಾಜ...
ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆ, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್...
ರಾಜ್ಯವನ್ನೇ ಬೆಚ್ಚಿ ಬಿಳಿಸಿದ್ದ ಬೀದರ್ ನಗರದ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ನಡೆದು ಒಂದು ತಿಂಗಳು ಕಳೆದ ಬಳಿಕ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ...
ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯಲ್ಲಿ...