ಬೀದರ್ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ...
ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಬಸವಾದಿ ಶರಣರ ಸಮಕಾಲೀನ ಶರಣ ಹಡಪದ ಅಪ್ಪಣ್ಣ ಅವರ ಬದುಕು-ಬರಹ ವಚನಗಳಲ್ಲಿ ಅಡಕವಾಗಿದ್ದು, ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯತ, ಕನ್ನಡ...
ಬೀದರ್ ನಗರದಲ್ಲಿ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ಪ್ರಜಾ ಸೌಧ ನಿರ್ಮಾಣ ಕಾರ್ಯ ಆರಂಭವಾಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಇರುವ ವಿವಿಧ ಇಲಾಖೆಯ ಕಚೇರಿಗಳನ್ನು ಜುಲೈ10 ರಂದು ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...