ಬೀದರ್ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ಅಧಿಕಾರ ಸ್ವೀಕಾರ

ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್. ಅವರು ಆಡಳಿತಾತ್ಮಕ...

ಬೀದರ್‌ | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಸಿಇಒ ಗಿರೀಶ್ ಬದೋಲೆ

ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಧೂಮಪಾನ, ಮದ್ಯಪಾನ ಹಾಗೂ ಮಾದಕ ವ್ಯಸನಗಳಂತಹ ದುಶ್ಚಟಗಳನ್ನು ತೊರೆದು ಆರೋಗ್ಯಕರ, ನೆಮ್ಮದಿಯ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಶೇ 100ರಷ್ಟು ಪೂರ್ಣ : ಬಿಎಲ್‌ಒ, ಮೇಲ್ವಿಚಾರಕರಿಗೆ ಸನ್ಮಾನ

ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಪರಿಶೀಲಿಸಿದ ಡಿಸಿ : ಜಿಲ್ಲಾದ್ಯಂತ 3.32 ಲಕ್ಷ ಅರ್ಜಿ ವಿತರಣೆ, 19,367 ಸ್ವೀಕೃತ

​ಬೀದರ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಬೀದರ ತಾಲೂಕಿನ ಹಮೀಲಾಪೂರ ಗ್ರಾಮಕ್ಕೆ ಭೇಟಿ...

ಬೀದರ್‌ | 43 ಗ್ರಾಮಗಳಲ್ಲಿ ನೀರಿನ ಅಭಾವ : ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯ ಕ್ರಮ

ಔರಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಹೆಚ್ಚಿನ ನೀರಿನ ಅಭಾವ ಕಂಡುಬಂದಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 43 ಗ್ರಾಮಗಳಲ್ಲಿ ನೀರು ಸಮಸ್ಯೆ ಉಲ್ಬಣಗೊಂಡಿದೆ. ಮೇ ತಿಂಗಳ ಅಂತ್ಯದವರೆಗೆ ಸಮಸ್ಯೆ ತೀವ್ರ ಆಗಬಹುದಾಗಿದೆ...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ಬೀದರ್‌ ಜಿಲ್ಲಾಡಳಿತ