ಜಿಲ್ಲೆಯಲ್ಲಿ ಮೂತ್ರಪಿಂಡ ಸಮಸ್ಯೆ ಇರುವ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ಕೊಟ್ಟು ಡಯಾಲಿಸಿಸ್ ಮಾಡಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೂಡಲೇ ಡಯಾಯಾಲಿಸಿಸ್ ಕೇಂದ್ರ ಹೆಚ್ಚಿಸಬೇಕು ಎಂದು ಬೀದರ್...
ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ.
ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...
ಕಾರಂಜಾ ಜಲಾಶಯಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ 2018 ರಿಂದ ಹೋರಾಟ ನಡೆಸಲಾಗುತ್ತಿದ್ದು, ಕಳೆದ 525 ದಿನಗಳಿಂದ ಬೀದರ್ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದರೂ ಯಾರೊಬ್ಬರೂ ಗಂಭೀರವಾಗಿ...
ಹುಮನಾಬಾದ್ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿರುವ ಅಂಚೆ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕನ್ನಡ ಸೇನೆ ಕರ್ನಾಟಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್ ತಹಶೀಲ್ದಾರ್...
ಜಿಲ್ಲೆಯಲ್ಲಿ ಸಾಕಷ್ಟು ವಿಶಿಷ್ಟ ಪ್ರತಿಭೆಗಳಿದ್ದು, ಆ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಅರಣ್ಯ ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬುಧವಾರ...