ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ (ಮಾ.21) ಆರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 1,039 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಬೀದರ್ ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,264 ಕೊಠಡಿಗಳಲ್ಲಿ ಪರೀಕ್ಷೆ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಬೀದರ ನಗರದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆಯನ್ನು ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ...
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿಯನ್ನು ಎಲ್ಲ ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಜಿಲ್ಲಾಧಿಕಾರಿಗಳ...
ಬೇಸಿಗೆಯಲ್ಲಿ ಜಿಲ್ಲೆಯ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದರು.
ಜಿಲ್ಲಾಧಿಕಾರಿಗಳ...