ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು ಖರೀದಿಸಲು ಒಟ್ಟು 30 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹8,682 ಕ್ವಿಂಟಾಲ್ ಇದ್ದು, ಹೆಸರು ಕಾಳು ಖರೀದಿಸಿದ ರೈತರಿಗೆ ಹಣವನ್ನು ಅವರ ಖಾತೆಗೆ...
ಬೀದರ್ ತಾಲೂಕಿನ ಮಿರ್ಜಾಪುರ(ಟಿ) ಗ್ರಾಮದ 72 ವರ್ಷದ ವೃದ್ಧೆ ನಾಗಮ್ಮ ಶಂಕರೆಪ್ಪ ಅವರ ಮನೆಗೆ ಬೀದರ್ ತಹಸೀಲ್ದಾರ್ ದಿಲಶಾದ್ ಮಹಾತ್ ಅವರ ಸೂಚನೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾರೆ.
ಕಂದಾಯ ಇಲಾಖೆಯ ಗ್ರಾಮ...
ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಬೀದರ ಜಿಲ್ಲಾಡಳಿತದ ವತಿಯಿಂದ ಬೀದರ ನಗರದಲ್ಲಿ ಆ.13 ರಂದು ರಾಷ್ಟ್ರೀಯ ಏಕತಾ ನಡಿಗೆ (ವಾಕ್‌ಥಾನ್) ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲರೂ ಸಹಕಾರ...
ಬೀದರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಕ್ಕಳ...
ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಗರ ಸೇರಿದಂತೆ ಗ್ರಾಮೀಣ...