ಜೂನ್ 4 ರಂದು ಮತ ಎಣಿಕೆ ನಡೆಯಲಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು, ಗಲಭೆ, ಗಲಾಟೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ...
2024 25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್ ಶುಲ್ಕವನ್ನು ಹೆಚ್ಚಿಸಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಎಸ್‌ಎಫ್‌ಐ ಜಿಲ್ಲಾ ಸಮಿತಿ...
ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ರವಿವಾರ ಮತದಾನ ಜಾಗೃತಿಗಾಗಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ...
ಬೀದರ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ...
ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...