ಮಗುವನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯನ್ನು ಗಮನಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಗುವನ್ನು ರಕ್ಷಿಸಿದ್ದಾರೆ.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ, ಮಗು ಬಿಕ್ಷೆ ಬೇಡುತ್ತಿರುವುದು ಜಿಲ್ಲಾಧಿಕಾರಿ ಅವರು...
ಬೀದರ್ ಜಿಲ್ಲೆಯ ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾಧ್ಯಕ್ಷ...
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಈಗಾಗಲೇ ಗುರುತಿಸಲಾದ ಪಿ.ಆರ್.ರವರೊಂದಿಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ...
ಬೆಳೆ ಸಮೀಕ್ಷೆದಾರರಿಗೆ ಮಾಸಿಕ ಗೌರವ ಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಬೆಳೆ ಸಮೀಕ್ಷೆದಾರರ ತಂಡ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿತು.
ʼಪ್ರತಿ...
ಬೀದರ್ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಡಿಸಿ ಗೋವಿಂದ ರೆಡ್ಡಿ ಅವರನ್ನು ಬೀದರ್ ಜಿಲ್ಲೆಯಿಂದ ಗದಗ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಿದೆ.
ಬೀದರ್ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ...