ʼಅನ್ನಭಾಗ್ಯʼ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕೇಂದ್ರ ಸರ್ಕಾರದ 5ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಬ್ಯಾಂಖ್ ಖಾತೆಗೆ...
ಭಾಲ್ಕಿ ತಾಲ್ಲುಕಿನಲ್ಲಿ ಕೈಗೊಂಡಿರುವ ಜೆಜೆಎಂ ಕಾಮಗಾರಿ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಭಾಲ್ಕಿ ಪಟ್ಟಣದ ತಹಸೀಲ್...
ಬೀದರ್ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜನವರಿ 17 ರಿಂದ 19 ರವರೆಗೆ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಸದುಪಯೋಗವನ್ನು ರೈತರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ...
ಸಾರ್ವಜನಿಕರ ಭೇಟಿಗೆ ಸರಕಾರದಿಂದ ನಿರ್ದೇಶನವಿದ್ದರೂ ಸಾರ್ವಜನಿಕರಿಗೆ ಕಾಲಾವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಅವರು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳು,...
ಬೀದರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಕ್ಕಳ...