ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ....
ಅಡುಗೆ ಅನಿಲ ಸಂಪರ್ಕ (ಎಲ್‌ಪಿಜಿ ಕನೆಕ್ಷನ್) ಹೊಂದಿದವರು ಡಿಸೆಂಬರ್ 31 ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ, ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕು...
ಬೀದರ ತಾಲ್ಲೂಕಿನ ಜನವಾಡ ಹೋಬಳಿ ಕೇಂದ್ರದ ನಾಡ ಕಚೇರಿ ಉಪ ತಹಶೀಲ್ದಾರ್ ಅಶೋಕ ರಾಜಗೀರ ಅವರು ಸಾರ್ವಜನಿಕರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಅವರನ್ನು ಅನ್ಯ ಜಿಲ್ಲೆಗೆ ವರ್ಗಾಯಿಸುವಂತೆ ಒತ್ತಾಯಿಸಿ ಬೀದರ್ ನಲ್ಲಿ...
ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
"ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...
ಬೈಸಿಕಲ್ ಬಳಸುವುದು ಆರೋಗ್ಯಕ್ಕೂ, ಪರಿಸರಕ್ಕೂ ಒಳ್ಳೆಯದು ಎಂದಿರುವ ಬೀದಿರ್ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ತಮ್ಮ ಕಚೇರಿಗಳಿಗೆ ಬೈಸಿಕಲ್‌ನಲ್ಲಿ ತೆರಳಿದ್ದಾರೆ. ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಬೀದರ್‌ನ ಬಹಮನಿ ಕೋಟೆಯ ಬಳಿ ಇರುವ ತಮ್ಮ...