ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ಮೂವರ ಬಂಧನ

ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ...

ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಸೇರಿ ವಿವಿಧ ಕಾರಣಗಳಿಂದ ಬೀದರ್‌ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದಾಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಬೀದರ್‌ ಜಿಲ್ಲೆಯ ವಿವಿಧೆಡೆ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: ಬೀದರ್‌ ಜಿಲ್ಲಾ ಪೊಲೀಸ್‌