ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ ಜಾಯ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ನ್ಯೂ ಆದರ್ಶ ಕಾಲೋನಿಯಲ್ಲಿರುವ ಆಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ ಬುಧವಾರ ನಡೆದ ದಕ್ಷಿಣ ಕ್ಷೇತ್ರದ...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಪ್ರಜಾ ಸೇವಾ ಆಂದೋಲನದ ಅಂಗವಾಗಿ...

ಬೀದರ್‌ | ʼಈದಿನʼ ಫಲಶೃತಿ : ವರದಿಯಾದ ಗಂಟೆಯಲ್ಲೇ ವೃದ್ಧೆ ಮನೆಗೆ ಧಾವಿಸಿದ ಅಧಿಕಾರಿ

ಬೀದರ್‌ ತಾಲೂಕಿನ ಮಿರ್ಜಾಪುರ(ಟಿ) ಗ್ರಾಮದ 72 ವರ್ಷದ ವೃದ್ಧೆ ನಾಗಮ್ಮ ಶಂಕರೆಪ್ಪ ಅವರ ಮನೆಗೆ ಬೀದರ್‌ ತಹಸೀಲ್ದಾರ್‌ ದಿಲಶಾದ್ ಮಹಾತ್‌ ಅವರ ಸೂಚನೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾರೆ. ಕಂದಾಯ ಇಲಾಖೆಯ ಗ್ರಾಮ...

ಬೀದರ್‌ | ವೃದ್ಧಾಪ್ಯ ವೇತನ, ಅನ್ನಭಾಗ್ಯ ಸಿಗದೆ ವೃದ್ಧೆ ಪರದಾಟ

ಅಧಿಕಾರಿಗಳ ನಿರ್ಲಕ್ಷದಿಂದ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ವೃದ್ಧೆಯೊಬ್ಬರು ಸಂಕಷ್ಟದ ಬದುಕು ದೂಡುತ್ತಿದ್ದಾರೆ. ಬೀದರ್‌ ತಾಲೂಕಿನ ಮನ್ನಳ್ಳಿ ಹೋಬಳಿಯ ನಾಗೋರಾ ಗ್ರಾಮ...

ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಕಳೆದ ವಾರವಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೀಡಾದ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬೀದರ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೀದರ್‌ ದಕ್ಷಿಣ