ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ...
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎನ್‌ಡಿಪಿಎಸ್ ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.
ʼಏಳು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ...
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.
ಜಮೀನಿನಲ್ಲಿ...
ಬೀದರ್ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಪ್ರದೀಪ ಗುಂಟಿ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲಿನ ಎಸ್ಪಿ ಚನ್ನಬಸವಣ್ಣ ಎಸ್.ಎಲ್. ಅವರನ್ನು ಬೆಂಗಳೂರು ಪ್ರಧಾನ ಕಚೇರಿ ಆಡಳಿತ ವಿಭಾಗಕ್ಕೆ...