ಬೀದರ್‌ | ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ : 700 ಗಿಡ ಜಪ್ತಿ ಮಾಡಿದ ಪೊಲೀಸರು

ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ. ಜಮೀನಿನಲ್ಲಿ...

ಬೀದರ್ | ಎಸ್ಪಿ ಚನ್ನಬಸವಣ್ಣ ಎಸ್.ಎಲ್. ವರ್ಗಾವಣೆ : ಪ್ರದೀಪ ಗುಂಟಿ ನೂತನ ಎಸ್ಪಿ

ಬೀದರ್ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಪ್ರದೀಪ ಗುಂಟಿ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲಿನ ಎಸ್ಪಿ ಚನ್ನಬಸವಣ್ಣ ಎಸ್‌.ಎಲ್. ಅವರನ್ನು ಬೆಂಗಳೂರು ಪ್ರಧಾನ ಕಚೇರಿ ಆಡಳಿತ ವಿಭಾಗಕ್ಕೆ...

ಬೀದರ್ | ಓದು ಅಧ್ಯಯನ ಭವಿಷ್ಯದ ನಿಜವಾದ ದಾರಿ: ಅಂಬರೀಶ್ ವಾಗ್ಮೋಡೆ

ಓದು ಅಧ್ಯಯನಗಳೇ ಬದುಕಿನ ಭವಿಷ್ಯದ ನಿಜವಾದ ಮಾರ್ಗವಾಗಿದೆ. ದುಶ್ಚಟಗಳು ಮನಸ್ಸಿನಲ್ಲಿ ಖಿನ್ನತೆ ಉಂಟುಮಾಡಿ ಅಪರಾಧ ಮನೋಭಾವ ಹುಟ್ಟಲು ಕಾರಣವಾಗಿವೆ ಎಂದು ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಅಂಬರೀಶ ವಾಗ್ಮೋಡೆ ಹೇಳಿದರು.  ಬಸವಕಲ್ಯಾಣದ ಶ್ರೀ ಬಸವೇಶ್ವರ...

ಬೀದರ್‌ | ಕಳವು ಪ್ರಕರಣ: 75.13 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ; 36 ಆರೋಪಿಗಳ ಬಂಧನ

ಬೀದರ ಜಿಲ್ಲೆಯ 8 ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ 30 ಪ್ರಕರಣಗಳಲ್ಲಿ ಭಾಗಿಯಾದ 36 ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ಹೇಳಿದರು. ಶನಿವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ...

ಬೀದರ್‌ | ಒಂದೂವರೆ ವರ್ಷದ ಮಗು ಅಪಹರಣ; ಮೂರು ದಿನದ ಬಳಿಕ ತಾಯಿ ಮಡಿಲಿಗೆ

ಬೀದರ್‌ ನಗರದ ನಯಾಕಮಾನ್‌ ಬಳಿ ಮೇ 4ರಂದು ಅಪಹರಣಕ್ಕೊಳಗಾದ ಒಂದೂವರೆ ವರ್ಷದ ಮಗುವನ್ನು ಬೀದರ್ ಪೊಲೀಸರು ಮೂರು ದಿನದಲ್ಲಿಯೇ ಪತ್ತೆ ಹಚ್ಚುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ನಗರದ ಓಲ್ಡ್ ಸಿಟಿಯ ನಯಾಕಮಾನ್​ ಬಳಿ...

ಜನಪ್ರಿಯ

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

Tag: ಬೀದರ್‌ ಪೊಲೀಸ್‌