ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹುಲಸೂರ ತಾಲೂಕಿನ ಗ್ರಾಮವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಮೂರು ವರ್ಷಗಳ ಹಿಂದೆ ಹುಲಸೂರ ತಾಲ್ಲೂಕಿನ ದೇವನಾಳ ಗ್ರಾಮದ ತುಕಾರಾಮ ಎನ್ನುವವರ ಜೊತೆಗೆ...
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗೆ ನಾಳೆ ಸೆ.12ರಂದು ಬೆಳಿಗ್ಗೆ 11ಕ್ಕೆ ಅಂತಿಮ ಕೌನ್ಸೆಲಿಂಗ್ ನಡೆಯಲಿದೆ.
ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು...
ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ....
ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಇರಬೇಕು ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ತಾಳಂಪಳ್ಳಿ ಹೇಳಿದರು.
ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶ ಪಡೆದ...
ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.
ಬೀದರ್ ನಗರದ...