ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ನೂತನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.
ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ...
ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ.
ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...
ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ...
ಬಡ, ನಿರ್ಗತಿಕ, ಅನಾಥರಿಗೆ ಅನ್ನ ಹಂಚುವುದು ಸೇರಿದಂತೆ ಅನೇಕ ಮಾನವೀಯ ಕಾರ್ಯಗಳಿಂದ ಬೀದರ್ ಜಿಲ್ಲಾದ್ಯಂತ ಹೆಸರುವಾಸಿಯಾಗಿರುವ ರಿಶೈನ್ ಆರ್ಗನೈಜೇಶನ್ ತಂಡದ ಸದಸ್ಯರು ಸಂಸದ ಸಾಗರ್ ಖಂಡ್ರೆ ಅವರನ್ನು ಬೀದರ್‌ನ ಅವರ ಕಚೇರಿಯಲ್ಲಿ ಭೇಟಿಯಾಗಿ...
ಕನ್ನಡದ ಖ್ಯಾತ ಸಾಹಿತಿ ದ.ರಾ.ಬೇಂದ್ರೆ ಅವರ ಸಂಪೂರ್ಣ ಸಾಹಿತ್ಯ ಅಧ್ಯಯನ ನಡೆಸುವುದು ಅವಶ್ಯಕತೆ ಇದೆ ಎಂದು ಉಪನ್ಯಾಸಕ ಡಾ.ಶಿವಾಜಿ ಮೆತ್ರೆ ಹೇಳಿದರು.
ಹುಲಸೂರ ಪಟ್ಟಣದ ಎಮ್‌ಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ...