ಭಾಲ್ಕಿ ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆಹೇಳಿದರು.
ಭಾಲ್ಕಿ ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ...
ದೇಶದಲ್ಲಿ ಶೋಷಣೆ, ಅಸಮಾನತೆ, ಧರ್ಮಾಂಧತೆ ಮಿತಿಮೀರುತ್ತಿದ್ದು, ಸಂಘಟಿತರಾಗಿ ಮನುವಾದಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು.
ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್...
ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...
ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಗಳಿಸಿದ್ದ ಬೀದರ್ ಜಿಲ್ಲೆಯ ಭಾಲ್ಕಿಯ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ, ಪತ್ರಿಕೆಯ ಮರು ಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಮೂರನೇ...