ಸಮಾಜ ವಿರೋಧಿ ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಲ್ಲೂಕಿನ ಖಟಕಚಿಂಚೋಳಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಪರಮೇಶ್ವರ (ಪಮ್ಯಾ) ಬಿರಾದಾರ್ (30) ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈತನು ಸುಮಾರು 6 ವರ್ಷದಿಂದ...
ಬಸವಕಲ್ಯಾಣ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ಡಾ.ಮಹಾದೇವಪ್ಪ ಅವರ ಮೇಲೆ ರೋಗಿಯೊಂದಿಗೆ ಬಂದಿದ್ದ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿದ ವೈದ್ಯರು, ಸಿಬ್ಬಂದಿ ಶನಿವಾರ ಕೆಲಕಾಲ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟಿಸಿದರು.
ಆಸ್ಪತ್ರೆ...
ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಶುಕ್ರವಾರ (ಮೇ...
ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೀದರ ಹಾಗೂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಕೋರ ವಿಜ್ಞಾನ ಚಟುವಟಿಕೆ ಕೇಂದ್ರದ ವತಿಯಿಂದ 7 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ...
2025-26ನೇ ಶೈಕ್ಷಣಿಕ ಸಾಲಿನಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಈ ಬಾರಿ ರಾಜ್ಯಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್ ಪದ್ಧತಿಯನ್ವಯ ಆಯ್ಕೆ ಮಾಡಿಕೊಳ್ಳುವ ಇಲಾಖೆಯ ನಿರ್ಧಾರವನ್ನು ಅತಿಥಿ...