ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ...
ಪತ್ರಕರ್ತರು ಒಂದೇ ಒಂದು ದಿನ ತಮ್ಮ ಬರಹ ನಿಲ್ಲಿಸಿದರೆ, ಮಾಧ್ಯಮಗಳು ಸ್ತಬ್ಧಗೊಳ್ಳುವವು. ಲೋಕದ ಚರಿತ್ರೆ , ಸಾಂಸ್ಕೃತಿಕ ದಾಖಲೆಯೇ ಸ್ಥಗಿತಗೊಳ್ಳುವ ಅಪಾಯ ಎದುರಾಗುತ್ತದೆ ಎಂದು ಉಪನ್ಯಾಸಕ ಡಾ.ಭೀಮಾಶಂಕರ ಬಿರಾದಾರಹೇಳಿದರು.
ಹುಲಸೂರು ತಾಲೂಕು ಕಾರ್ಯನಿರತ ಪತ್ರಕರ್ತರ...
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಅರಣ್ಯ, ಪರಿಸರ ಮತ್ತು...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.
ಭಾಲ್ಕಿ ಘಟಕಕ್ಕೆ ಸೇರಿದ...
ಕಾರ್ಮಿಕರಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ...