ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ವಿಠ್ಠಲರಾವ ತಾಲ್ಲೂಕಿಗೆ ಟಾಪರ್ ಆಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.
ಆದರ್ಶ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನದಲ್ಲಿದೆ.
ಕಳೆದ ವರ್ಷ 33ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 31ನೇ ಸ್ಥಾನಕ್ಕೆ ಜಿಗಿತ ಕಂಡಿದೆ....
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ.
ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ...
ದೇಶ ಸ್ವಾತಂತ್ರ್ಯದ ಬಳಿಕ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿಯೊಂದಿಗೆ ಜಾತಿ ಗಣತಿ ಸಹ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವುದು ಐತಿಹಾಸಿಕವಾಗಿದೆ. ಇದು ಸರ್ವ ಸಮುದಾಯದವರಿಗೂ ಸಾಮಾಜಿಕ ನ್ಯಾಯ...
ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಮಂಡಳಿ ವತಿಯಿಂದ 136ನೇ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೀದರ್ ನಗರದಲ್ಲಿ ಆಚರಿಸಿಲಾಯಿತು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಫಾಯತ ಅಲಿ ಮಾತನಾಡಿ, ʼಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿದ್ದು ಖಂಡನೀಯ....