ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಬೀದರ್ ಜಿಲ್ಲಾ ಘಟಕ...
ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ₹5000 ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...
ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ನಡೆಯಲಿರುವ ಧಮ್ಮ ಚಕ್ರ ಪರಿವರ್ತನೆ ಹಾಗೂ ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು...
ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್ ವತಿಯಿಂದ ಬಸವಕಲ್ಯಾಣ ನಗರದ ಸರ್ವೋದಯ ಕಾಲೋನಿಯಲ್ಲಿ ಬೌದ್ಧ ಧರ್ಮದ ಚಾರಿಕಾ ಕಾರ್ಯಕ್ರಮ ನಡೆಯಿತು.
ಸರ್ವೋದಯ ಕಾಲೋನಿಯ ಬೌದ್ಧ ಉಪಾಸಕರು ಸುಮಾರು 16...
ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ ಸಮಾಜದ ಸಂಘಟನೆಗೆ ಶ್ರಮಿಸಿದ ಕಾನ್ಶಿರಾಂ ಅವರು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಹುಲ್ ಖಂದಾರೆ...