ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....
ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...
ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಕರ್ನಾಟಕ ರಂಗಾಯಣ ಕಲಬುರಗಿ ಸಹಯೋಗದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ʼರಂಗಗೀತೆಗಳ ಗಾಯನ ಹಾಗೂ ʼರಮಾಬಾಯಿ ಅಂಬೇಡ್ಕರ್ʼ...
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನಾಳೆ (ಜುಲೈ 27) ರಂದು ಒಂದು ದಿನದ ಶರಣ ತತ್ವ ಶಿಬಿರ ನಡೆಯಲಿದೆ.
ಅನುಭವ ಮಂಟಪ ಬಸವಕಲ್ಯಾಣ ಹಾಗೂ ಶರಣ ಸಂಸ್ಕೃತಿ ವಿಚಾರ ವೇದಿಕೆ...
ನಿಸರ್ಗವೇ ನಿಜವಾದ ದೇವರು. ಹಲವು ಜೀವ ಜಂತುಗಳು ಭೂಮಿ, ಗಾಳಿ, ನೀರು ಸೇರಿ ಇಡೀ ಪಂಚಭೂತಗಳಲ್ಲಿ ಉಳಿದಿವೆ. ಪಂಚಭೂತಗಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲರದ್ದು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಅದ್ವೈತಾನಂದ ಮಹಾಸ್ವಾಮಿಗಳು ಹೇಳಿದರು.
ಬಸವಕಲ್ಯಾಣದ ಶ್ರೀ...