ಕಳೆದ 40 ವರ್ಷಗಳಿಂದ ನೌಬಾದ್‌ನ ಸಮೀಪದ ಚೌಳಿ ಕಮಾನ್ ಹತ್ತಿರ ವಾಸಿಸುತ್ತಿರುವ 50 ಕ್ಕೂ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯಪೀಠ ಸಂಘಟನೆಯ ನೇತೃತ್ವದಲ್ಲಿ ಅಲೆಮಾರಿಗಳು ...
ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ...
ಆಸ್ತಿಗಾಗಿ ನಡೆದಿದ್ದ ಕೊಲೆಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮೂವರು ಮಕ್ಕಳು ಸೇರಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದ ಕೆಲವೊಂದು ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿರುವುದು ವರದಿಯಾಗಿದೆ.
ಬೀದರ್ ತಾಲೂಕಿನ...
ಬೈಕ್‌ಗೆ ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಹೊರವಲಯದ ಚಿಕ್ಕಪೇಟ್ ರಿಂಗ್ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ನಿವಾಸಿ ಮಸ್ತಾನ್...
ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ರಾಜ್ಯದಾದ್ಯಂತ 63 ದಿನಗಳ ಕಾಲ ಸಂಚರಿಸಲಿರುವ ʼಅಕ್ಷರ ಜ್ಯೋತಿʼ ಯಾತ್ರೆಗೆ ಪರಂಪರೆ ನಗರಿಯಲ್ಲಿ ಬೀದರ್‌ನ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕನ್ನಡ ಧ್ವಜ ತೋರಿಸಿ...