ಸರ್ಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ಗೌರವ ಧನ ಬಿಡುಗಡೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ...
ಜಿಲ್ಲೆಯ ವಿವಿಧ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ...
ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ಕಾರಂಜಾ ಸಂತ್ರಸ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕನ್ನಡ ರಾಜೋತ್ಸವ ದಿನಾಚರಣೆದಂದು ಬೀದರ್ ನಗರದಲ್ಲಿ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ರಕ್ಷಣಾ ಹೋರಾಟ ಸಮಿತಿ ಹಾಗೂ...
ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಹಲವೆಡೆ ಸೋಮವಾರ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಬೀದರ್ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ಸಂಜೆ 5:30ರವರೆಗೆ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.
ಜಮೀನಿನಲ್ಲಿ...