ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 28,371 ಪ್ರಕರಣಗಳು ಬಾಕಿಯಿದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಗುರಿ ಹೊಂದಲಾಗಿದೆ. ಸೆ.14ರಂದು ಜಿಲ್ಲೆಯಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾನೂನು...
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡುವಲ್ಲಿ ಆಡಳಿತ ವ್ಯವಸ್ಥೆ ಎಡವಿದೆ ಎಂಬ ಆರೋಪಗಳಿವೆ.
ಜಿಲ್ಲೆಯಲ್ಲಿ ಒಟ್ಟು 185 ಗ್ರಾಮ ಪಂಚಾಯತ್‌ಗಳು,...
ಶಿಕ್ಷಣ ಒಳ್ಳೆಯ ಮನುಷ್ಯನನ್ನಾಗಿಸುತ್ತದೆ. ಓದುವುದು ಎಂದರೆ ಜ್ಞಾನ ಪಡೆಯುವ ದಾರಿಯಾಗಿದೆ. ಸಮಾಜದ ಒಳಿತಿಗಾಗಿ ಬಳಕೆಯಾಗಿರುವುದನ್ನೇ ಜ್ಞಾನವೆನ್ನುತಾರೆ ಎಂದು ಕಲಬುರ್ಗಿಯ ಎನ್.ವಿ. ಕಾಲೇಜು ಪ್ರಾಧ್ಯಾಪಕ ಡಾ. ಶಿವಾಜಿ ಮೇತ್ರೆ ಅಭಿಪ್ರಾಯಪಟ್ಟರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ದೇವಸ್ಥಾನ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ.
ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ...
ದೇಶದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಗುರುವಾರ ಬೀದರ...