ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ವೇಗವಾಗಿ ಬಂದು ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.
ಈ...
ಭಾಲ್ಕಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಳವು ಆರೋಪಿಗಳ ಬಂಧನ
ಅಪರಾಧ ಕಂಡು ಬಂದರೇ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು.
ಭಾಲ್ಕಿ ಪೊಲೀಸ್ ಉಪ-ವಿಭಾಗದ ಹಲವು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ...
ಕಮಠಾಣ ಸರ್ಕಾರಿ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ಶಿಬಿರ
ಕಾನೂನು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ.
ಕಾನೂನು ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು...
ಎಮ್.ಜಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಮೇಲೆ ಸುಮಾರು 400 ಕೋಟಿ ಸಾಲವಿದೆ.
ಡಿ.ಸಿ.ಸಿ. ಬಾಂಕ್ ಕಸಿದುಕೊಳ್ಳಲು ಖಂಡ್ರೆ ಹಲವಾರು ರೀತಿಯ ಹೊಂಚು ಹಾಕುತ್ತಿದ್ದಾರೆ.
ಡಿ.ಸಿ.ಸಿ. ಬ್ಯಾಂಕಿನಿಂದ 400 ಕೋಟಿ ಸಾಲ ಪಡೆದು, ಆ ಸಾಲ ತಿರಿಸದೆ, ಅದನ್ನು...
ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ ನಾಯಕರಿಲ್ಲ
ವಿರೋಧ ಪಕ್ಷ ನಾಯಕ ಇಲ್ಲದಿರುವುದು ಕರ್ನಾಟಕ ವಿಧಾನಸಭೆಗೆ ಅವಮಾನ
ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ...