ಬೀದರ್‌ | ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ : ಎಸ್ಪಿ ಪ್ರದೀಪ ಗುಂಟಿ

ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು. ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ನಗರದ ಕರ್ನಾಟಕ ಪದವಿ ಕಾಲೇಜಿನಲ್ಲಿ...

ಬೀದರ್‌ | ಜಾಗತಿಕ ಮಟ್ಟದಲ್ಲಿ ಕನ್ನಡದ ಅಸ್ಮಿತೆ ದಾಖಲಿಸಿದ ʼಎದೆಯ ಹಣತೆʼ : ಲಕ್ಷ್ಮಿಕಾಂತ ಪಂಚಾಳ

ಎದೆಯ ಹಣತೆ ಕೃತಿ ಮುಖಾಂತರ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಸಾಹಿತಿ ಬಾನು ಮುಸ್ತಾಕ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ ಸಿ ಪಂಚಾಳ ಅಭಿಪ್ರಾಯಪಟ್ಟರು. ಕರ್ನಾಟಕ ಸಾಹಿತ್ಯ ಅಕಾಡೆಮಿ...

ಬೀದರ್‌ | ಬಾಲ್ಯ ವಿವಾಹ ಕಂಡು ಬಂದರೆ ಪ್ರಕರಣ ದಾಖಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

2024ರ ಏಪ್ರಿಲ್ ದಿಂದ 2025ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತಡೆಯಯಲಾಗಿದ್ದು, 3 ಬಾಲ್ಯ ವಿವಾಹ ಜರುಗಿವೆ. ಅವುಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2025ರ...

ಬೀದರ್‌ | ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರವೇ ಸ್ಥಳ ಅಂತಿಮ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳದಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕರಿ ಶಿಲ್ಪಾ ಶರ್ಮಾ ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಬೀದರ್‌| ʼಶಕ್ತಿ ಯೋಜನೆʼಗೆ 2 ವರ್ಷ: 8.29 ಕೋಟಿ ಮಹಿಳೆಯರು ಪ್ರಯಾಣ; ₹237.80 ಕೋಟಿ ಆದಾಯ

ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಬಲ ತುಂಬಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು 2025ರ ಜೂನ್ 11ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಶಕ್ತಿ ಯೋಜನೆಯಡಿ ಬೀದರ್‌ ಜಿಲ್ಲೆಯಲ್ಲಿ 8.29 ಕೋಟಿ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಬೀದರ್

Download Eedina App Android / iOS

X