ಬೀದರ್ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.
ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...
ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸೋಮವಾರ ಸ್ವೀಕರಿಸಿದರು.
ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರ ವರ್ಗಾವಣೆಯಿಂದ ಖಾಲಿಯಾದ ಸ್ಥಳಕ್ಕೆ ಜೂನ್ ತಿಂಗಳಲ್ಲಿ...
ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.
ಹುಮನಾಬಾದ್...
ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ...
ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್ ದಸ್ತಗೀರ್ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ...