ಬೀದರ್ | ಡಾ.ರಾಜಕುಮಾರ್‌ ಬಹುಮುಖ ಪ್ರತಿಭೆಯ ನಟ

ವರನಟ ಡಾ.ರಾಜಕುಮಾರ್‌ ಅವರು ಕೇವಲ ಒಬ್ಬ ನಟರಾಗಿರದೆ, ಅದ್ಭುತ ಗಾಯಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿನ ಅವರ ಮಾಡಿದ ಸಾಧನೆಗಾಗಿ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿವೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ...

ಬೀದರ್‌ | ಬಗದಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ 100 ಫಲಿತಾಂಶ

ಬೀದರ್‌ ತಾಲೂಕಿನ ಬಗದಲ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ಶಾಲೆ ಒಟ್ಟಾರೆ ಫಲಿತಾಂಶ ಶೇ 100ರಷ್ಟು ಲಭಿಸಿದ್ದು,...

ಬೀದರ್‌ | ಗುಡುಗು ಸಹಿತ ಮಳೆ : ಸಿಡಿಲು ಬಡಿದು ಇಬ್ಬರು ಯುವಕರ ಸಾವು

ಬೀದರ್‌ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಭಾಲ್ಕಿ...

ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : 625ಕ್ಕೆ 624 ಅಂಕ ಪಡೆದ ಆನಂದ ರಾಜ್ಯಕ್ಕೆ 2ನೇ ರ್‍ಯಾಂಕ್‌

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಏ.23ರಂದು ಪ್ರಕಟವಾಗಿದ್ದು, ಬೀದರ್‌ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆಯ ವಿದ್ಯಾರ್ಥಿ ಆನಂದ...

ಕಲಬುರಗಿ | ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತರ ಬಲೆಗೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್‌ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಬಂಧಿತನನ್ನು ಮಳ್ಳಿ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: ಬೀದರ್‌