ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು ಹೆಚ್ಚಿಸಿದವರು ಅಪ್ಪಟ ದೇಶಪ್ರೇಮಿ ಶಹೀದ್ ಭಗತ್ ಸಿಂಗ್ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯಾಂಕಾ ಗೊನ್ನಳ್ಳಿಕರ್ ಹೇಳಿದರು.
ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿಪೂರ್ವ...
ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ ವಿಷಯ ಮನದಟ್ಟಾಗಿದೆ. ನ್ಯಾಯಾಲಯದ ತೀರ್ಪುಗಳನ್ನು ಮಾನದಂಡವನ್ನಾಗಿಸಿಕೊಂಡು ವೈಜ್ಞಾನಿಕ ಹಾಗೂ ಮಾನವೀಯತೆ ಆಧಾರದ ಮೇಲೆ ಪರಿಹಾರ ನೀಡಬೇಕೆಂದು ಹಿರಿಯ ಹೋರಾಟಗಾರ ಲಕ್ಷ್ಮಣ...
ಬೀದರ್ ನಗರದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರದ ಸಹಯೋಗದಲ್ಲಿ ಮಾ.25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಸ್ಟೋವ್ ಕ್ರಾಫ್ಟ್, ಟಿವಿಎಸ್,...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ದಶಕಗಳಿಂದಲೂ ಮುಂದುವರಿಯುತ್ತಿರುವ 'ಟ್ಯಾಂಕರ್ ಸಂಪ್ರದಾಯ'ಕ್ಕೆ ಇತಿಶ್ರೀ ಹಾಡಬೇಕೆಂದರೆ, ಸರ್ಕಾರಗಳು ಕೆರೆಗಳ ಹೂಳೆತ್ತುವುದು, ಅಂತರ್ಜಲ ಮರುಪೂರಣ ಮತ್ತು ಸಮರ್ಪಕ ನೀರು ಹಂಚಿಕೆಯಂತಹ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕಿದೆ.
ಬೇಸಿಗೆಯ ಪ್ರಖರತೆ ದಿನದಿಂದ ದಿನಕ್ಕೆ ಏರುತ್ತಿದ್ದಂತೆ, ರಾಜ್ಯದ...