ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಬೀದರ್ ನಗರದಲ್ಲಿ ಧರಣಿ ನಡೆಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಂರಕ್ಷಣಾ ಸಮಿತಿ...
ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...
ಬೀದರ್ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ನಡೆಯುವ ಸ್ಥಳಗಳಲ್ಲಿ ಸ್ಥಳ ಪರಿಶೀಲಿಸಿ 19 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಒಟ್ಟು 19 ಜನ ಭಿಕ್ಷುಕರಲ್ಲಿ 14 ಜನ ಮಕ್ಕಳಿದ್ದಾರೆ....
ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ...
ಬೀದರ್ ಜಿಲ್ಲೆಯ ಪ್ರಜಾವಾಣಿಯ ಹಿರಿಯ ವರದಿಗಾರ ಶಶಿಕಾಂತ ಶೆಂಬೆಳ್ಳಿ ಅವರು ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ...