ʼಯುವಕರು ಕಥೆ, ಕಾದಂಬರಿ, ನಾಟಕ, ಕವಿತೆ ಸೇರಿ ಎಲ್ಲ ಪ್ರಕಾರದ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ಅಧ್ಯಯನದಿಂದ ಶಬ್ದಸಂಪತ್ತು ಹೆಚ್ಚಿಸಿಕೊಂಡು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಾಹಿತಿ, ತಾಲೂಕು ಖಜಾನೆ ಅಧಿಕಾರಿ ಮಾಣಿಕ...
ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು ಪ್ರಭಾರ ಪ್ರಾಚಾರ್ಯ ಡಾ. ರಾಜಕುಮಾರ ಅಲ್ಲೂರೆ ಹೇಳಿದರು.
ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಹಾಗೂ...
ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...
12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ...