ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...
ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಕಾಯಂಮಾತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.23 ರಿಂದ ತರಗತಿಗೆ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ...
ಹೆಣ್ಣು ಭ್ರೂಣ ಲಿಂಗ ಹತ್ಯೆ ಮಹಾಪಾಪದಲ್ಲಿ ಭಾಗಿಯಾಗುವ ಪೋಷಕರು, ವೈದ್ಯರು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ...
ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮ ಪಂಚಾಯತಿಯಲ್ಲಿನ ಸದಸ್ಯರು ಮತ್ತು ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಕರ್ತವ್ಯ ನಿರ್ವಹಿಸವಲ್ಲಿ ಪಂಚಾಯತಿ ಅಸಮರ್ಥವಾಗಿದೆ. ಕೂಡಲೇ ಪರಿಶೀಲಿಸಿ ಪಂಚಾಯತ್ ರಾಜ್ ಅಧಿನಿಯಮ ಅನ್ವಯ ಸದರಿ ಗ್ರಾಮ ಪಂಚಾಯತಿಯನ್ನು...
ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಔರಾದ ಪಟ್ಟಣದ...