ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್ -ಕರ್ನಾಟಕ ಪ್ರದೇಶ ಇಂದು...
ಡಿಸೆಂಬರ್ 2ರಂದು ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಹಾಗೂ ʼಲೋಕನಾಯಕʼ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭ ಭಾಲ್ಕಿ ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಬಿಕೆಐಟಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...
ಸರ್ಕಾರದ ಯೋಜನೆಗಳ ಲಾಭ ಜಿಲ್ಲೆಯ ಹೆಚ್ಚಿನ ಜನರು ಪಡೆಯುವಂತಾಗಬೇಕು ಆದ್ದರಿಂದ ಅಧಿಕಾರಿಗಳು ತಮ್ಮ ಇಲಾಖೆಗೆ ಬರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸರ್ಕಾರದ ವಿಶೇಷ ಆಯುಕ್ತರು (ಕಂದಾಯ) ಬಿ.ಬಿ.ಎಂ.ಪಿ ಹಾಗೂ ಬೀದರ...
ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...
ಜಿಲ್ಲೆಯಲ್ಲಿ ಸಾಕಷ್ಟು ವಿಶಿಷ್ಟ ಪ್ರತಿಭೆಗಳಿದ್ದು, ಆ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಅರಣ್ಯ ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬುಧವಾರ...