ಬೀದರ್‌ | ಆ್ಯಪ್‌ನಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ; ಸಮೀಕ್ಷೆಗೆ ತೆರಳಿದ ಸಿಬ್ಬಂದಿ ಹೈರಾಣು!

ರಾಜ್ಯ ಸರ್ಕಾರ ಸೆ.22 ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್ ಜಿಲ್ಲೆಯಲ್ಲಿ ಮೂರು ದಿನಗಳಿಂದ ಹಲವು ತೊಡಕುಗಳು ಎದುರಾದವು. ಸಮೀಕ್ಷೆಯ ಆ್ಯಪ್ ಡೌನ್‌ಲೋಡ್ ವಿಳಂಬ, ಕೈ ಕೊಟ್ಟ ಸರ್ವರ್‌, ಬಾರದ ಒಟಿಪಿ,...

ಸಿದ್ದರಾಮಯ್ಯ ʼನಗರ ನಕ್ಸಲ್ʼ ಎಂಬ ಖೂಬಾ ಹೇಳಿಕೆ : ʼಖಾಲಿ ಡಬ್ಬ ಹೆಚ್ಚು ಶಬ್ದ ಮಾಡುತ್ತೆʼ ಎಂದ ಈಶ್ವರ ಖಂಡ್ರೆ

ʼಜನರಿಂದ ತಿರಸ್ಕೃತವಾಗಿ ಕೆಲಸವಿಲ್ಲದೆ ಬೀದಿ ಬೀದಿ ಅಲೆಯುತ್ತಿರುವ ಮಾಜಿ ಸಂಸದ ಭಗವಂತ ಖೂಬಾ, ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಗರ ನಕ್ಸಲ್ ಎನ್ನುವಷ್ಟು ನೀಚ ರಾಜಕೀಯದ ಪರಮಾವಧಿ ಎಂದು ಜಿಲ್ಲಾ ಉಸ್ತುವಾರಿ...

ಬೀದರ್‌ | ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ

ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಿಂದ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ಹಾನಿಗೀಡಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಸವಕಲ್ಯಾಣ ಹಾಗೂ ಹುಲಸೂರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ರೈತರು...

ಬೀದರ್‌ | ಜ್ಞಾನ ವೃದ್ಧಿಗೆ ಶಿಕ್ಷಕರು ಆಸಕ್ತಿ ತೋರಲಿ : ಸ್ವಾತ್ಮಾನಂದಗಿರಿ ಸ್ವಾಮೀಜಿ

ಹೊಸದನ್ನು ಕಲಿಯುವ ಹಾಗೂ ಜ್ಞಾನ ವೃದ್ಧಿಸಿಕೊಳ್ಳುವ ಆಸಕ್ತಿ ಶಿಕ್ಷಕರಲ್ಲೂ ಇರಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸ್ವಾತ್ಮಾನಂದಗಿರಿ ಸ್ವಾಮೀಜಿ ಹೇಳಿದರು. ಬೀದರ್ ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ...

ಬೀದರ್‌ | ಗ್ರಾಮದ ಸಮಸ್ಯೆ ಹೇಳಿದ್ರೆ ಬೆದರಿಕೆ ಹಾಕಿದ ಸಿಂಧನಕೇರಾ ಪಿಡಿಒ; ಕ್ರಮಕ್ಕೆ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಸ್ವಚ್ಛತೆ ಕುರಿತು ಧ್ವನಿ ಎತ್ತಿದರೆ ಕರೆ ಮಾಡಿ ಬೆದರಿ ಹಾಕಿರುವ ಗ್ರಾಮ ಪಂಚಾಯತ್ ಪಿಡಿಒ ಸುಗಂಧಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿವಿಧ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಬೀದರ್‌