ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ...
ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು.
ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ...
ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ...
ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ...
ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...