ಒಂಬತ್ತು ಶತಮಾನಗಳ ಇತಿಹಾಸ ಹೊಂದಿರುವ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯದ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಐತಿಹಾಸಿಕ ತಾಣವೊಂದು ಪಾಳು ಬೀಳುವ ಹಂತ ತಲುಪಿದೆ.
ಕಲ್ಯಾಣ ಚಾಲುಕ್ಯರ...
ರಾಜ್ಯ ಸರ್ಕಾರ ನನ್ನಂತಹ ಬಡ ಕಲಾವಿದನಿಗೆ ಗುರುತಿಸಿ, ರಾಜ್ಯ ಮಟ್ಟದ ಕರ್ನಾಟಕ
ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ನರಸಪ್ಪಾ ಭೂತೇರ ಮಾಳೆಗಾಂವ ಹೇಳಿದರು.
ಪ್ರಸಕ್ತ ಸಾಲಿನ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದು, ತುರ್ತಾಗಿ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
"ಈ ಹಿಂದೆ ಸರ್ಕಾರವು...
ಕನ್ನಡಿಗರು ಹೃದಯವಂತರು, ಹಾಗಂತ ನಮ್ಮ ಭಾಷೆ, ನೆಲ, ಜಲದ ತಂಟೆಗೆ ಬಂದರೆ ಔದಾರ್ಯದಿಂದ ಮೆರೆಯುವ ಅಗತ್ಯ ಇಲ್ಲ. ಕನ್ನಡ ಭಾಷೆ , ನಾಡು, ನುಡಿ ರಕ್ಷಣೆಗೆ ಸದಾ ಸಿದ್ಧರಾಗಬೇಕಾಗಿದೆ ಎಂದು ತಾಲೂಕು ಕಸಾಪ...
ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯದಲ್ಲಿ ತನ್ನದೇ ಆದ ವಿಶಿಷ್ಟವಾದ ಸ್ಥಾನ ಪಡೆದಿದೆ. ಈ
ವಿಶೇಷವಾದ ಸ್ಥಾನ ಪಡೆಯಲು ಜಾನಪದ, ವಚನ ಮತ್ತು ದಾಸ ಸಾಹಿತ್ಯ ಪ್ರಮುಖವಾದ
ಪಾತ್ರವಹಿಸಿವೆ. ಇವುಗಳು ಕನ್ನಡ ವಾಙ್ಮಯ ರತ್ನತ್ರಯಗಳೆಂದು ಹೇಳಬಹುದು ಎಂದು
ನ್ಯಾಯವಾದಿ...