ತನ್ನ ಊರಿನ ಜನರಿಗೆ ಓಡಾಡಲು ತೊಂದರೆ ಅನುಭವಿಸುತ್ತಿರುವದನ್ನು ಕಂಡ ಊರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ವತಃ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಸೈ ಎನಿಸಿಕೊಂಡಿದ್ದಾರೆ.
ಬೀದರ್ ನಗರದಿಂದ ಕೂಗಳತೆ ದೂರದಲ್ಲಿರುವ ಶಹಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ...
ಬಸವ ಧರ್ಮ ಪೀಠದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿವೆ ಎಂದು ಜಿಲ್ಲೆಯ ಬಸವ ಭಕ್ತರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮಾತೆ ಡಾ. ಗಂಗಾದೇವಿ ಹಾಗೂ ಚನ್ನಬಸವಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ವಿವಾದವನ್ನು ಸೌಹಾರ್ದತೆಯಿಂದ...
ಗ್ರಾಮೀಣ ವಿಕಾಸದ ಉದ್ಧೇಶ ಇಟ್ಟುಕೊಂಡು ಸ್ಥಾಪಿತವಾದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ವ್ಯವಸಾಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ...
ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...
ಎರಡು ಎಕರೆ ಜಮೀನು ಪೋಡಿ ಮಾಡಿ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು 6 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ಭೂಮಾಪನ ಅಧಿಕಾರಿಯನ್ನು ಬೀದರ್ ಲೋಕಾಯುಕ್ತ ಪೊಲೀಸರು ಸಾಕ್ಷಿಸಹಿತ...