ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...
ಅನುಮತಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಟಾಕಿ ಅಂಗಡಿ ಅನುಮತಿಗೆ...
ಬಸವಕಲ್ಯಾಣ ತಾಲೂಕಿನಲ್ಲಿ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಕೂಲಿ ಹಣ ಹಾಗೂ ಬಾಕಿ ಉಳಿದ ಸಾಮಗ್ರಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಬಹುಜನ ಸಮಾಜ ಪಕ್ಷ ತಾಲೂಕು ಘಟಕ ಒತ್ತಾಯಿಸಿದೆ.
ಈ...
ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.
"ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...