ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆನ್ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...
ಪ್ರವಾದಿ ಮಹಮ್ಮದ್ ಅವರು ಜಗತ್ತು ಕಂಡ ಅತಿ ಶ್ರೇಷ್ಠ ಮಾನವ ಹಾಗೂ ಅತ್ಯುತ್ಕೃಷ್ಟ ಮಾರ್ಗದರ್ಶಕರಾಗಿದ್ದರು. ಯಾವುದೇ ಒಂದು ಜನಾಂಗಕ್ಕೆ ಇರದೆ ಸಕಲ ಮಾನವ ಕುಲಕ್ಕೆ ಸರ್ವಕಾಲಿಕ ಮಾರ್ಗದರ್ಶನವಾಗಿದೆ. ಜಗತ್ತಿನಲ್ಲಿ ಸಾಮರಸ್ಯದ ಬದುಕಿಗೆ ಪ್ರವಾದಿಗಳು...
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ...
ಕಮಲನಗರ ತಾಲ್ಲೂಕು ಕೇಂದ್ರದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್ ನಿಲ್ದಾಣ ಇಂದು ಹಾಳು ಕೊಂಪೆಯಾಗಿದೆ.
ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ,...
ಬುಧವಾರ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿಯೊಬ್ಬಳು ಸ್ಥಳದಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಂಧ್ಯಾರಾಣಿ (8...