ಬೀದರ್ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿ(ಕೆಆರ್‌ಐಡಿಎಲ್)ಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಹುದ್ದೆ ನೇಮಕಾತಿ ಮತ್ತು ಮೂಲ ಹುದ್ದೆಯಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪೋಲಾ ಅಭಿಷೇಕ ಅವರನ್ನು ವರ್ಗಾಯಿಸುವಂತೆ...
ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು, ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಗಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜಮಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ...
ಆಗಸ್ಟ್ 15ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಅಧಿಕಾರಿಗಳೊಂದಿಗೆ ನಡೆದ ಸ್ವಾತಂತ್ರ‍್ಯೊತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ವರು ಮಾತನಾಡಿದರು. "ಪ್ರತಿ...