ಬೀದರ್ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ, ಕಾರಂಜಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹಲವು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿವೆ.
ಜಿಲ್ಲೆಯಲ್ಲಿ...
ಬೀದರ್ ಜಿಲ್ಲೆಯಲ್ಲಿ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು,...
ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.
ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವಾಗಿ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಆಗ್ರಹಿಸಿ 2017 ಜುಲೈ 19ರಂದು ಬೀದರ್‌ನಲ್ಲಿ ನಡೆದಿದ್ದ ಮೊದಲ ಸಮಾವೇಶದ ನೆನಪಿಗಾಗಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ್ ರೊಟ್ಟೆ ಅವರು ಧರಣಿ ನಡೆಸಿದ್ದು, ಜಿಲ್ಲಾಧಿಕಾರಿಗೆ...