ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ...
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು....
'ನಾವು ಕಳೆದ ಮೂವತ್ತು ವರ್ಷಗಳಿಂದ ಇದೇ ಕಗ್ಗತ್ತಲ ಜೋಪಡಿಗಳಲ್ಲಿ ವಾಸವಿದ್ದೇವೆ. ಇದು ಖಾಸಗಿಯವರ ಜಮೀನು, ಸುಮಾರು 100 ಕ್ಕಿಂತ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಕುಟುಂಬಗಳಿವೆ. ಇಲ್ಲಿ ಕುಡಿಯುವ ನೀರು ಬಿಟ್ಟರೆ...
ಎಕಲಾರ (ತಾಂಡ)ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿರಂತರವಾಗಿ ಗೈರು ಹಾಜರಾಗುತ್ತಿದ್ದಾರೆ. ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ಮಕ್ಕಳ ಭವಿಷ್ಯದ ಜೊತೆ ಆಟ ಆಡುತ್ತಿದ್ದಾರೆ. ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತು...
ಮೊಳಕೆಯೊಡೆದ ಮುಂಗಾರು ಬೆಳೆ ತಿನ್ನಲು ನುಗ್ಗುವ ನೂರಾರು ಸಂಖ್ಯೆಯ ಜಿಂಕೆಗಳ ಕಾಟಕ್ಕೆ ಬೀದರ್ ಜಿಲ್ಲೆಯ ರೈತರು ಬೇಸತ್ತಿದ್ದಾರೆ.
“ಬೀದರ್ ಜಿಂಕೆಗಳ ತಾಣವಾಗಿದೆ. ಆದರೆ, ರೈತರು ಬೆಳೆದ ಬೆಳೆಯೇ ಆಹಾರವಾಗಿ ಮಾಡಿಕೊಂಡ ಜಿಂಕೆ ಹಾಗೂ ಕೃಷ್ಣಮೃಗಗಳ...