ಹುಲಸೂರ | ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್‌ ಬುಕ್‌, ಪೆನ್‌ ವಿತರಣೆ

ಹುಲಸೂರ ತಾಲೂಕಿನ 18 ಗ್ರಾಮಗಳ ಸರ್ಕಾರಿ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಗ್ರಾಮ ಕ್ರಾಂತಿ ಸೇನೆ ವತಿಯಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು. ಹುಲಸೂರ ತಹಸೀಲ್ದಾರ್‌ ಶಿವಾನಂದ ಮೇತ್ರೆ...

ಬೀದರ್‌ | ಸತ್ಯಪಾಲ್ ಮಲಿಕ್ ನೇರ ನಿಷ್ಠುರ ರಾಜಕಾರಣಿ

ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು...

ಬೀದರ್‌ | ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ : ಸಚಿವ ಈಶ್ವರ ಖಂಡ್ರೆ

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿಯಾಗಿದೆ. ಸುಳ್ಳು ಸುದ್ಧಿ ಹರಡಿಸುವ ಪತ್ರಿಕೆಯು ವಿಶ್ವಾರ್ಹತೆ ಕಳೆದುಕೊಳ್ಳುತ್ತದೆ. ಜನರಿಗೆ ನಿಖರ ಹಾಗೂ ಸತ್ಯವನ್ನು ತಿಳಿಸುವ ಕಾರ್ಯ ಸುದ್ದಿಗಾರರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...

ಬೀದರ್‌ | ಮಳೆ : ಜಲಾವೃತಗೊಂಡ ರಸ್ತೆಗಳು, ಜನರ ಪರದಾಟ

ಬೀದರ್‌ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು. ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....

ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...

ಜನಪ್ರಿಯ

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

Tag: ಬೀದರ್‌