ʼಈ ಪ್ರೌಢ ಶಾಲಾ ಕಟ್ಟಡ ಎರಡುವರೆ ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಛಾವಣಿಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿ, ಬಾಗಿಲು ಕಿತ್ತು ಹೋಗಿವೆ. ಗೋಡೆ ಬಿರುಕು ಬಿಟ್ಟು, ಅಲ್ಲಲ್ಲಿ ಛತ್ ಬೀಳುತ್ತಿದೆ. ಮೇಲ್ಛಾವಣಿ ಪದರು...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...
ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ʼಅಕ್ಕ ಪಡೆʼ ಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿದ್ದು, ಬದುಕಿನಲ್ಲಿ ಯಶಸ್ಸಿನ ಕಡೆಗೆ ತಮ್ಮ ಅವಿರತ ಪ್ರಯತ್ನವಿರಲಿ ಎಂದು ಸಾಮಾಜಿಕ ಕಾರ್ಯಕರ್ತ ವಿನೋದ ರತ್ನಾಕರ್ ಹೇಳಿದರು.
ಬೆಂಗಳೂರಿನ ಅವಿರತ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಕಬೀರಾಬಾದ...
ಬೀದರ್ ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ...