ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶಿವಕುಮಾರ್ (52) ಕೊಲೆಯಾದ ವ್ಯಕ್ತಿ. ರೇವಣಸಿದ್ದ (22) ಕೊಲೆಗೈದ ಮಗ....
ಭಗವಾನ್ ಬುದ್ಧ ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ...
ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಆಚರಣೆ ನಡೆಯಲಿದೆ.
ಭಾಲ್ಕಿ ಶ್ರೀಮಠದಲ್ಲಿ ಬುದ್ಧ...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಘಟಕದ ಎದುರುಗಡೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು...
ಬೀದರ್ ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂದು ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಚಿವ, ಶಾಸಕ, ಮುಖಂಡರ ಸಭೆ ನಡೆಯಿತು.
ಬೀದರ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷದ...