ಬಸವ ಜಯಂತಿ ದಿನದಂದು ಪಂಚಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕ್ರಮವನ್ನು ಖಂಡಿಸಿ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ನಾಳೆ (ಏ.26) ಬೃಹತ್ ಪ್ರತಿಭಟನೆ ನಡೆಯಲಿದೆ.
ನಗರದ ಗಾಂಧಿಗಂಜ್ ಬಸವೇಶ್ವರ ದೇವಸ್ಥಾನದಲ್ಲಿ...
ಅಕ್ಕ ಮಹಾದೇವಿ ವಚನಗಳಲ್ಲಿ ಬದುಕಿನ ಕೌಶಲ ಹಾಗೂ ಆಧ್ಯಾತ್ಮ ಸಾಧನೆಯ ಮಾರ್ಗ ಇದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ಬೀದರ್ ನಗರದ ಬಸವಗಿರಿಯಲ್ಲಿ ಗುರುವಾರ ನಡೆದ...
ʼಮಣ್ಣು ನಂಬಿದರೆ ಹೊನ್ನುʼ ಎಂಬಂತೆ ಜಮೀನಿನಲ್ಲಿ ಬೆವರು ಸುರಿಸಿ ದುಡಿದರೆ ಕಷ್ಟ ಹತ್ತಿರ ಸುಳಿಯುವುದಿಲ್ಲ, ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಾಣಬಹುದು ಎಂಬುವುದಕ್ಕೆ ಯುವ ರೈತ ಬಕ್ಕಾರೆಡ್ಡಿ ನಾಗನಕೇರಾ ಸಾಕ್ಷಿಯಾಗಿದ್ದಾರೆ.
ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದ...
ಬೀದರ್ ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆ (ಕನ್ನಡ ಮಾಧ್ಯಮ) ಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2025-26ನೇ ಸಾಲಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯು...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯ ತುರ್ತು ಸಭೆಯನ್ನು ಕರೆದು ಚರ್ಚಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ...